New Ration Card Application- ಹೊಸ BPL, APL ಕಾರ್ಡ್ ಗೆ ಅರ್ಜಿ ಸಲ್ಲಿಕೆ ಪ್ರಾರಂಭ.!

New Ration Card Application- ಹೊಸ ರೇಷನ್ ಕಾರ್ಡ್ ಅರ್ಜಿ ಮತ್ತು ತಿದ್ದುಪಡಿಗೆ ಸಂಪೂರ್ಣ ಮಾಹಿತಿ ಕರ್ನಾಟಕ ರಾಜ್ಯ ಸರ್ಕಾರದ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯಿಂದ ರೇಷನ್ ಕಾರ್ಡ್‌ಗೆ ಸಂಬಂಧಿಸಿದ ಒಂದು ಪ್ರಮುಖ ಘೋಷಣೆ ಬಂದಿದೆ. ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳಿಗೆ BPL (Below Poverty Line), ಸಾಮಾನ್ಯ ಆದಾಯದ ಕುಟುಂಬಗಳಿಗೆ APL (Above Poverty Line), ಮತ್ತು ಅತ್ಯಂತ ಹಿಂದುಳಿದ ಕುಟುಂಬಗಳಿಗೆ AYY (ಅಂತ್ಯೋದಯ) ರೇಷನ್ ಕಾರ್ಡ್‌ಗಳಿಗೆ ಅರ್ಜಿ ಸಲ್ಲಿಸಲು ಹಾಗೂ ತಿದ್ದುಪಡಿ ಮಾಡಲು … Continue reading New Ration Card Application- ಹೊಸ BPL, APL ಕಾರ್ಡ್ ಗೆ ಅರ್ಜಿ ಸಲ್ಲಿಕೆ ಪ್ರಾರಂಭ.!