Karnataka Anganwadi Recruitment 2025 Apply- 10ನೇ ತರಗತಿ ಪಾಸಾದವರಿಗೆ ಸರ್ಕಾರಿ ಉದ್ಯೋಗ.! ತಕ್ಷಣ ಈ ರೀತಿ ಅರ್ಜಿ ಸಲ್ಲಿಸಿ
Karnataka Anganwadi Recruitment 2025 Apply – ಕರ್ನಾಟಕ ಅಂಗನವಾಡಿ ನೇಮಕಾತಿ 2025: ಟೀಚರ್ ಮತ್ತು ಸಹಾಯಕಿ ಹುದ್ದೆಗಳಿಗೆ ಅರ್ಜಿ ಆಹ್ವಾನ ನಮಸ್ಕಾರ ಸ್ನೇಹಿತರೇ, ಎಸ್ಎಸ್ಎಲ್ಸಿ ಪಾಸಾದ ಮಹಿಳೆಯರಿಗೆ ಒಂದು ಸುವರ್ಣಾವಕಾಶ! ಕರ್ನಾಟಕದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯು ಚಿತ್ರದುರ್ಗ ಜಿಲ್ಲೆಯ ವಿವಿಧ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ 277 ಟೀಚರ್ (ಕಾರ್ಯಕರ್ತೆ) ಮತ್ತು ಸಹಾಯಕಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಈ ಅವಕಾಶವನ್ನು ಬಳಸಿಕೊಂಡು ಸರ್ಕಾರಿ ಉದ್ಯೋಗವನ್ನು ಪಡೆಯಲು ಆಸಕ್ತಿಯಿರುವ ಮಹಿಳೆಯರು ತಕ್ಷಣವೇ ಅರ್ಜಿ … Read more